ವಿಮಾನದ ಮೂಲಕ ದೆಹಲಿ ಪ್ರವಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಿವಾಸದಲ್ಲಿ ಗೊರಲತ್ತು ಶಾಲಾ ಮಕ್ಕಳ ಕಲರವ
ದೆಹಲಿ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಪಂಚಾಯಿತಿ ವ್ಯಾಪ್ತಿಯ ಗೊರಲತ್ತು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ವಿಮಾನದ ಮೂಲಕ ದೆಹಲಿಗೆ ಪ್ರವಾಸ ಕೈಗೊಳ್ಳುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ದೆಹಲಿಗೆ ಆಗಮಿಸಿದ ಮಕ್ಕಳನ್ನು ಕೇಂದ್ರ ಬೃಹತ್…

















