ಬೆಂಗಳೂರಿನಲ್ಲಿ ‘ಸೆಲೆಬ್ರಿಟಿ ಕ್ರೀಡಾ ಸಂಭ್ರಮ’: ಥ್ರೋಬಾಲ್ ಹಾಗೂ ವಾಲಿಬಾಲ್ ಟೂರ್ನಮೆಂಟ್ ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಆಯೋಜಿಸಲಾಗಿದ್ದ ‘ಸೆಲೆಬ್ರಿಟಿ ಥ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್’ (Celebrity Throwball & Volleyball Tournament) ಅನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ದೀಪ ಬೆಳಗಿಸುವ ಮೂಲಕ ಅದ್ಧೂರಿಯಾಗಿ ಉದ್ಘಾಟಿಸಿದರು. ಕ್ರೀಡೆ…

















