ಬೆಳಗಾವಿ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ಸಂಸದ ಜಗದೀಶ್ ಶೆಟ್ಟರ್ ಚಾಲನೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಕೆ
ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ ಮೂಲಸೌಕರ್ಯ ಬಲಪಡಿಸುವ ಮತ್ತು ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವ ಹಲವಾರು ಪ್ರಮುಖ ಯೋಜನೆಗಳ ಕುರಿತು ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಮಾಲೋಚನೆ ನಡೆಸಿದರು. ಸಭೆಯ ಪ್ರಮುಖಾಂಶಗಳು:…

















