ಪುದುಚೇರಿ ಚುನಾವಣೆ: ಕಾಂಗ್ರೆಸ್-ಇಂಡಿಯಾ ಮೈತ್ರಿಕೂಟದ ಭರ್ಜರಿ ಪ್ರಣಾಳಿಕೆ ಬಿಡುಗಡೆ ಮಾಡಿದ ದಿನೇಶ್ ಗುಂಡೂರಾವ್
ಪುದುಚೇರಿ: ಪುದುಚೇರಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತು ‘ಇಂಡಿಯಾ’ (INDIA) ಮೈತ್ರಿಕೂಟದ ಜನಪರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ಅದರ ಪ್ರಮುಖ ಆಂಶಗಳ ಕುರಿತು ಕಾಂಗ್ರೆಸ್ ನಾಯಕ ಹಾಗೂ ಪುದುಚೇರಿ ಉಸ್ತುವಾರಿಗಳಾದ ಶ್ರೀ ದಿನೇಶ್ ಗುಂಡೂರಾವ್ ಅವರು ಇಂದು ಮಾಧ್ಯಮಗಳೊಂದಿಗೆ…

















