ಕಲಬುರಗಿಗೆ ಸಿಗಲಿದೆ ಹೈಟೆಕ್ ಸಾರಿಗೆ ಸ್ಪರ್ಶ: 400 ಹೊಸ ಬಸ್, 4 ಸ್ಯಾಟಲೈಟ್ ಬಸ್ ನಿಲ್ದಾಣಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ
ಕಲಬುರಗಿ: ಜಿಲ್ಲೆಯ ಸಾರಿಗೆ ವ್ಯವಸ್ಥೆಯನ್ನು ಅಮೂಲಾಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಮಹತ್ವದ ಸಭೆ ಜರುಗಿತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪಂಚಾಯತ್ ರಾಜ್ ಮತ್ತು ಐಟಿ-ಬಿಟಿ ಸಚಿವರಾದ ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ…

















