ಭಾರತ-ಅಮೆರಿಕ ಐತಿಹಾಸಿಕ ವ್ಯಾಪಾರ ಒಪ್ಪಂದ: ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸನ್ಮಾನ
ನವದೆಹಲಿ: ಭಾರತ ಮತ್ತು ಅಮೆರಿಕ ನಡುವೆ ಏರ್ಪಟ್ಟಿರುವ ಐತಿಹಾಸಿಕ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಎನ್ಡಿಎ (NDA) ಮೈತ್ರಿಕೂಟದ ಸಂಸದರು ಮಂಗಳವಾರ ಸಂಸತ್ತಿನ ಆವರಣದಲ್ಲಿ ಅದ್ಧೂರಿಯಾಗಿ ಸನ್ಮಾನಿಸಿ ಗೌರವಿಸಿದರು. ಸಂಸತ್ತಿನ ಸಂಕೀರ್ಣದಲ್ಲಿ ನಡೆದ ಎನ್ಡಿಎ ಸಂಸದೀಯ ಪಕ್ಷದ…
















