ಹಮ್ಮಿಯಾಲ ಗ್ರಾಮಸ್ಥರ ದಶಕದ ಕನಸು ನನಸು: ಮಡಿಕೇರಿ-ಮುಕ್ಕೋಡ್ಲು ನಡುವೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭ
ಮಡಿಕೇರಿ: ಗ್ರಾಮೀಣ ಭಾಗದ ಸಾರಿಗೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ಡಾ. ಮಂತರ್ ಗೌಡ ಅವರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಮಡಿಕೇರಿ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ಡಿಪೋದಲ್ಲಿ ಹಮ್ಮಿಯಾಲ ಗ್ರಾಮಸ್ಥರು ಹಾಗೂ ಸಾರಿಗೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ…

















