ಗಣಿನಾಡಿನಲ್ಲಿ ಗುಂಡಿನ ಸದ್ದು: ಸಿದ್ದರಾಮಯ್ಯ ಸಿಟ್ಟು, ತಪ್ಪು ಮಾಡಿದವರ ವಿರುದ್ಧ ಕ್ರಮ ಎಂದ ಜಮೀರ್ ಅಹ್ಮದ್ ಖಾನ್
ಬೆಂಗಳೂರು: ಬಳ್ಳಾರಿ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಿಟ್ಟು ಮಾಡಿಕೊಂಡಿದ್ದಾರೆ. ಸಣ್ಣದೊಂದು ಘಟನೆಯಾಗಿದೆ. ಇಷ್ಟೊಂದು ದೊಡ್ಡದು ಯಾಕಾಯ್ತು ಎಂದು ರೇಗಿದ್ದಾರೆ ಎಂದು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಬಳ್ಳಾರಿ ಗಲಾಟೆ ಹಾಗೂ ಗುಂಡಿನ ದಾಳಿಯಲ್ಲಿ…

















