ಬೆಂಗಳೂರು: ಮಲಬಾರ್ ಮುಸ್ಲಿಂ ಅಸೋಸಿಯೇಷನ್‌ನ 90ನೇ ವಾರ್ಷಿಕೋತ್ಸವ – ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ
ಬೆಂಗಳೂರು: ನಗರದ ಪ್ರತಿಷ್ಠಿತ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಲಬಾರ್ ಮುಸ್ಲಿಂ ಅಸೋಸಿಯೇಷನ್‌ನ 90ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸಂಸ್ಥೆಯ ಸುದೀರ್ಘ ಸೇವಾ ಪಯಣಕ್ಕೆ ಶುಭ ಹಾರೈಸಿದರು. ದಶಕಗಳಿಂದಲೂ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ…

















