ನಮ್ಮ ಮೆಟ್ರೋದಲ್ಲಿ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಅಬ್ಬರ: ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಹೊಸ ದಾಖಲೆ!
ಬೆಂಗಳೂರು: ಕನ್ನಡ ಚಿತ್ರರಂಗದ ದಂತಕಥೆ, ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿರುವ ರಾಕಿಂಗ್ ಸ್ಟಾರ್ ಯಶ್ ಅವರ 40ನೇ ವರ್ಷದ ಹುಟ್ಟುಹಬ್ಬಕ್ಕೆ (ಜನವರಿ 8) ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅದ್ದೂರಿ ಸರ್ಪ್ರೈಸ್ವೊಂದನ್ನು ಯಶ್ ಅಭಿಮಾನಿಗಳು…

















