ಸರ್ಕಾರಿ ಆಡಳಿತದಲ್ಲಿ ಹಿಂದಿ ಬಳಕೆಗೆ ಒತ್ತು: ಎಂಎಸ್ಎಂಇ ವಲಯದ ಚೊಚ್ಚಲ ನಿಯತಕಾಲಿಕೆ ಬಿಡುಗಡೆ ಮಾಡಿದ ಸಚಿವೆ ಶೋಭಾ ಕರಂದ್ಲಾಜೆ
ನವದೆಹಲಿ: ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಸಚಿವಾಲಯವು ಆಯೋಜಿಸಿದ್ದ ಮೊದಲ ‘ಅಧಿಕೃತ ಭಾಷಾ ಸಮ್ಮೇಳನ’ ಹಾಗೂ ನಿಯತಕಾಲಿಕೆ ಬಿಡುಗಡೆ ಸಮಾರಂಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪಾಲ್ಗೊಂಡರು. ನವದೆಹಲಿಯಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ…

















