ಸರ್ಕಾರದ ವಿರುದ್ಧ ಎನ್ಡಿಎ ಕಹಳೆ: ವಿಧಾನಸೌಧದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಬೃಹತ್ ಪ್ರತಿಭಟನೆ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಎನ್ಡಿಎ ಮೈತ್ರಿಕೂಟದ ಜನಪ್ರತಿನಿಧಿಗಳು ಇಂದು ವಿಧಾನಸೌಧದ ಮಹಾತ್ಮಾ ಗಾಂಧೀಜಿ ಪ್ರತಿಮೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು. ಬಿ.ವೈ. ವಿಜಯೇಂದ್ರ ಸೇರಿದಂತೆ ಮೈತ್ರಿಕೂಟದ ಪ್ರಮುಖ ನಾಯಕರು ಸರ್ಕಾರದ ಭ್ರಷ್ಟಾಚಾರ ಮತ್ತು…

















