ಬೇವುಕಲ್ಲುಕೊಪ್ಪಲು: ಶ್ರೀ ಹುಚ್ಚರಾಯ ಬೀರೇಶ್ವರಸ್ವಾಮಿ ದೇವಸ್ಥಾನದ ಗೋಪುರ ಕಳಸ ಪ್ರತಿಷ್ಠಾಪನೆ – ಡಾ. ಯತೀಂದ್ರ ಸಿದ್ದರಾಮಯ್ಯ ಭಾಗಿ
ಮಂಡ್ಯ: ಜಿಲ್ಲೆಯ ಬೇವುಕಲ್ಲುಕೊಪ್ಪಲು ಗ್ರಾಮದಲ್ಲಿ ಇಂದು ಶ್ರೀ ಹುಚ್ಚರಾಯ ಬೀರೇಶ್ವರಸ್ವಾಮಿ ಹಾಗೂ ಶ್ರೀ ಗುತ್ತಿಲಕ್ಕಮ್ಮ ದೇವಸ್ಥಾನಗಳ ವಿಮಾನ ಗೋಪುರದ ಕಳಸ ಪ್ರತಿಷ್ಠಾಪನೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ’30 ಕೂಟಗಳ ಪೂಜಾ ಮಹೋತ್ಸವ’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ…

















