ಹೊಸ ವರ್ಷದ ಅಬ್ಬರಕ್ಕೆ ಸಜ್ಜಾದ ಕೊಡಗು
ಮಡಿಕೇರಿ : ದಕ್ಷಿಣ ಕಾಶ್ಮೀರ ಕೊಡಗು ಹೊಸ ವರ್ಷಾಚರಣೆಗೆ ಸಜ್ಜಾಗಿದೆ. ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಚರಣೆಗಾಗಿ ಜಿಲ್ಲೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ನ್ಯೂ ಇಯರ್ ಸಂದರ್ಭದಲ್ಲಿ ಯಾವುದೇ ಅಕ್ರಮ, ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯೂ ಕಟ್ಟೆಚ್ಚರ ವಹಿಸುತ್ತಿದೆ. ಪ್ರತಿಸಲದಂತೆ ಈ…

















