ತಿಂಥಣಿ ಬ್ರಿಜ್ ಕನಕ ಗುರುಪೀಠಕ್ಕೆ ಮುಖ್ಯಮಂತ್ರಿ ಭೇಟಿ: ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ಪುಣ್ಯಾರಾಧನೆ
ರಾಯಚೂರು: ಯಾದಗಿರಿ ಜಿಲ್ಲೆಯ ತಿಂಥಣಿ ಬ್ರಿಜ್‌ನಲ್ಲಿರುವ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾ ಮಠಕ್ಕೆ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಬ್ರಹ್ಮಲೀನರಾದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ…

















