SIR-2026 ಪೂರ್ವಸಿದ್ಧತೆ: 2002ರ ಮತದಾರರ ಪಟ್ಟಿಯೊಂದಿಗೆ 2025ರ ಪಟ್ಟಿ ಮ್ಯಾಪಿಂಗ್‌ಗೆ ಜಿಲ್ಲಾಧಿಕಾರಿಗಳ ಸೂಚನೆ
ತುಮಕೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹಮ್ಮಿಕೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ-2026 (Special Intensive Revision – SIR 2026) ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ತುಮಕೂರು ಜಿಲ್ಲಾಧಿಕಾರಿಗಳು ಗುರುವಾರ (ಜೂನ್ 29, 2026) ಪೂರ್ವಸಿದ್ಧತಾ ಸಭೆ ನಡೆಸಿದರು. ಕೆಸ್ವಾನ್ (KSWAN) ವಿಡಿಯೋ…

















