ಬಳ್ಳಾರಿಯಲ್ಲಿ ಕಾಂಗ್ರೆಸ್ ‘ಗುಂಡಾ ರಾಜಕೀಯ’ಕ್ಕೆ ಇಳಿದಿದೆ: ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ

ಬಳ್ಳಾರಿ: “ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷವು ಅತ್ಯಂತ ಕೆಳಮಟ್ಟದ ಗುಂಡಾ ರಾಜಕೀಯಕ್ಕೆ ಇಳಿದಿದೆ. ನಿನ್ನೆ ನಡೆದ ಹಲ್ಲೆ ಪ್ರಕರಣದಲ್ಲಿ ನೇರ ಹೊಣೆಗಾರರಾಗಿರುವ ಬಳ್ಳಾರಿ ನಗರ ಶಾಸಕರನ್ನು ಸರ್ಕಾರ ತಕ್ಷಣವೇ ಬಂಧಿಸಬೇಕು,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಬಳ್ಳಾರಿಯಲ್ಲಿ ಗುರುವಾರ…

Continue reading
ವನ್ಯಜೀವಿ ಸಫಾರಿ ನಿರ್ಬಂಧ ಪುನರ್ ಪರಿಶೀಲನೆ: ತಾಂತ್ರಿಕ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಫಾರಿ ನಿರ್ಬಂಧಿಸಿರುವ ನಿರ್ಧಾರವನ್ನು ಪುನರ್ ಪರಿಶೀಲಿಸಲು ಮತ್ತು ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ವರದಿ ನೀಡಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿಯನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ವಿಧಾನ ಸೌಧದಲ್ಲಿ ನಡೆದ…

Continue reading
ಭರತ್ ರೆಡ್ಡಿ ಗೂಂಡಾಗಿರಿಗೆ ಹೆದರುವ ಪ್ರಶ್ನೆಯೇ ಇಲ್ಲ: ಬಿ. ಶ್ರೀರಾಮುಲು ಸವಾಲು

ಬಳ್ಳಾರಿ, ಜ. 3- ನಗರದಲ್ಲಿ ನಡೆದ ಪೈರಿಂಗ್ ನಲ್ಲಿ ಗುಂಡು ಹಾರಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಬಿಜೆಪಿ ಮುಖಂಡ, ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದ್ದಾರೆ. ನಗರದ ಜನಾರ್ದನರೆಡ್ಡಿ ಅವರ ನಿವಾಸದಲ್ಲಿ ಶಾಸಕ ಜನಾರ್ದನರೆಡ್ಡಿ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Continue reading
ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಕಾರ್ಯ ನಿರ್ವಹಿಸಿ – ಮುಖ್ಯಮಂತ್ರಿ ಮಾತುಗಳು

ಬೆಂಗಳೂರು: ರಾಜ್ಯದಲ್ಲಿನ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಹಾಗೂ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.. ಎಲ್ಲರಿಗೂ ಸಮಾನ ಅವಕಾಶ ದೊರೆತು, ಸಮಾಜದ ಮುಖ್ಯವಾಹಿನಿಗೆ ಬರುವಂತಾದಾಗ ಮಾತ್ರವೇ ಸಮಾನತೆ ಬರಲು ಸಾಧ್ಯ. ನಮ್ಮ ಸಮಾಜ ಜಾತಿ…

Continue reading
ಬಳ್ಳಾರಿ ಘಟನೆ: ಬಿಜೆಪಿ ನಿಯೋಗದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಕೆ.

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ಗೂಂಡಾ ರಾಜ್‌ ಧೋರಣೆ ಮತ್ತು ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆಯನ್ನು ಖಂಡಿಸಿ ಇಂದು ಬಿಜೆಪಿ ನಿಯೋಗವು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ…

Continue reading
ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಸಾಹಿತಿ ಪ್ರೊ. ಕೆ.ಎಸ್. ಕೌಜಲಗಿ ಆಯ್ಕೆ.

ಬೈಲಹೊಂಗಲ: ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಬೈಲಹೊಂಗಲ ತಾಲೂಕು 8 ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಜನೇವರಿ 6 ರಂದು ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಸಾಹಿತಿ ಪ್ರೊ. ಕೆ.ಎಸ್. ಕೌಜಲಗಿ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ನಡೆದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ…

Continue reading
“ಶಾರುಖ್ ಖಾನ್ ಟೀಕಿಸುವ ಬದಲು, ಬಿಸಿಸಿಐನಲ್ಲಿ ಜೈ ಶಾಗೆ ಅವಕಾಶ ನೀಡಿದ ಅಮಿತ್ ಶಾರನ್ನು ಪ್ರಶ್ನಿಸಿ”: ಪ್ರಿಯಾಂಕ್ ಖರ್ಗೆ ವಾಗ್ದಾಳಿ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿಗೆ ಬಾಂಗ್ಲಾದೇಶದ ಆಟಗಾರನನ್ನು ಆಯ್ಕೆ ಮಾಡಿರುವ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಟೀಕಿಸಿರುವ ಬಿಜೆಪಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಶಾರೂಕ್ ಖಾನ್ ಅವರನ್ನು ಟೀಕಿಸುವ ಬಿಜೆಪಿಯವರು ಗೃಹ ಸಚಿವ ಅಮಿತ್ ಶಾ ಅವರು…

Continue reading
ಬಳ್ಳಾರಿ ಫೈರಿಂಗ್ ಪ್ರಕರಣ: ಕೈ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್‌ಪಿ

G.Janardhana Reddy: ಬಳ್ಳಾರಿಯಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ಗುರುವಾರ (ಜನವರಿ 1) ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಗುಂಡು ತಗುಲಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್ (28)…

Continue reading
ಹೈಕೋರ್ಟ್ ಮೆಟ್ಟಿಲೇರಿದ ಕೋಗಿಲು ಸಂಘರ್ಷ; ನ್ಯಾಯೋಚಿತ ಪರಿಹಾರ ಮತ್ತು ಪುನರ್ವಸತಿಗಾಗಿ ಸಂತ್ರಸ್ತರ ಅರ್ಜಿ.

ಬೆಂಗಳೂರು: ಯಲಹಂಕದ ಕೋಗಿಲು ಬಡಾವಣೆಯ ವಸೀಂ ಮತ್ತು ಫಕೀರ್‌ ಕಾಲೋನಿಯ 300 ಮನೆಗಳ ತೆರವು ವಿವಾದ ಹೈಕೋರ್ಟ್‌ ಮೆಟ್ಟಿಲೇರಿದ್ದು, ಸಂತ್ರಸ್ತರು ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಬಡಾವಣೆ ನಿವಾಸಿಗಳು ಮತ್ತು ಸಂತ್ರಸ್ತರಾದ ಜೈಬಾ ತಬಸ್ಸಂ, ರೆಹಾನಾ ಮತ್ತು…

Continue reading
ಬಳ್ಳಾರಿ ಫೈರಿಂಗ್‌ ಪ್ರಕರಣ: ಅಧಿಕಾರ ವಹಿಸಿಕೊಂಡ ಮರುದಿನವೇ ಎಸ್‌ಪಿ ಪವನ್ ನೆಜ್ಜೂರ್ ಅಮಾನತು.

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಬ್ಯಾನರ್ ಗಲಾಟೆಯನ್ನು…

Continue reading