ಬೆಂಗಳೂರು: ಕಲಬುರಗಿ ಜಿಲ್ಲೆಯ ಸಮಗ್ರ ಮಾಹಿತಿ ಕೈಪಿಡಿ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕಲಬುರಗಿ ಜಿಲ್ಲೆಯ ಸಾಂಸ್ಕೃತಿಕ, ಐತಿಹಾಸಿಕ ಹಾಗೂ ಅಭಿವೃದ್ಧಿ ಪಥದ ವಿವರಗಳನ್ನು ಒಳಗೊಂಡ ವಿಶೇಷ ‘ಜಿಲ್ಲಾ ಕೈಪಿಡಿ’ಯನ್ನು (District Handbook) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿದರು. ಜಿಲ್ಲೆಯ ಪ್ರಗತಿ, ಪ್ರವಾಸಿ ತಾಣಗಳು ಮತ್ತು…

















