ವಿಕಸಿತ ಭಾರತಕ್ಕೆ ಎಂಎಸ್ಎಂಇಗಳೇ ಶಕ್ತಿ: ಹುಬ್ಬಳ್ಳಿಯಲ್ಲಿ ಉದ್ಯಮಿಗಳೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಸಂವಾದ
ಹುಬ್ಬಳ್ಳಿ: “ಭಾರತದ ಆರ್ಥಿಕ ಭವಿಷ್ಯವನ್ನು ರೂಪಿಸುವಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (MSME) ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ‘ವಿಕಸಿತ ಭಾರತ’ ನಿರ್ಮಾಣದ ಗುರಿ ತಲುಪಲು ಎಂಎಸ್ಎಂಇಗಳನ್ನು ಬಲಪಡಿಸುವುದು ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದೆ,”…

















