ಕೇಂದ್ರ ಬಜೆಟ್ 2026: ಕರ್ನಾಟಕಕ್ಕೆ ಬಂಪರ್ ಕೊಡುಗೆ – ಬೆಂಗಳೂರು ಸೇರಿ 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆ
ನವದೆಹಲಿ: ದೇಶದ ಸಾರಿಗೆ ಮತ್ತು ಮೂಲಸೌಕರ್ಯ ವಲಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026, ಬಜೆಟ್‌ನಲ್ಲಿ ಏಳು ಹೊಸ ಹೈಸ್ಪೀಡ್ ರೈಲು ಕಾರಿಡಾರ್‌ಗಳನ್ನು ಘೋಷಿಸಿದ್ದಾರೆ. ಈ ಮಹತ್ವಾಕಾಂಕ್ಷೆಯ ಯೋಜನೆಯಿಂದ ಕರ್ನಾಟಕದ ರಾಜಧಾನಿ ಬೆಂಗಳೂರಿಗೆ…

















