ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ; ಸರ್ಕಾರಿ ಜಮೀನು ಗುರುತಿಸುವಿಕೆ ಹಾಗೂ ಇ-ಆಫೀಸ್ ಅನುಷ್ಠಾನಕ್ಕೆ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಸಾರ್ವಜನಿಕರಿಗೆ ಕಂದಾಯ ಇಲಾಖೆಯ ಸೇವೆಗಳನ್ನು ತತ್ವರಿತವಾಗಿ ತಲುಪಿಸುವ ನಿಟ್ಟಿನಲ್ಲಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಜಮೀನು ಒದಗಿಸುವ ಪ್ರಕ್ರಿಯೆಯನ್ನು ವೇಗಗೊಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾಸಿಕ ಕಂದಾಯಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಕಂದಾಯ ಇಲಾಖೆಯ ವಿವಿಧ ಆಯಾಮಗಳ…

















