ದಾಸರಹಳ್ಳಿ: ಟಿ.ವಿ.ಎಸ್ ಕ್ರಾಸ್ನಲ್ಲಿ ಕಾವೇರಿ ನೀರಿನ ಪೈಪ್ಲೈನ್ ಕಾಮಗಾರಿಗೆ ಎಸ್. ಮುನಿರಾಜು ಚಾಲನೆ
ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ದೀರ್ಘಕಾಲದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ಮಾಜಿ ಶಾಸಕ ಎಸ್. ಮುನಿರಾಜು ಅವರು ಟಿ.ವಿ.ಎಸ್ ಕ್ರಾಸ್ ಪ್ರದೇಶದಲ್ಲಿ ಕಾವೇರಿ ನೀರಿನ ಪೈಪ್ಲೈನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಸಮರ್ಪಕ ನೀರು ಸರಬರಾಜು…

















