ಬಳ್ಳಾರಿ ಫೈರಿಂಗ್ ಕೇಸ್: ಶಾಸಕರ ಆಪ್ತನ ಗನ್ಮ್ಯಾನ್ ಅರೆಸ್ಟ್; 26 ಆರೋಪಿಗಳು ಬೆಂಗಳೂರಿಗೆ ಶಿಫ್ಟ್
ಬಳ್ಳಾರಿ: ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಮತ್ತು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ರಾಜಶೇಖರ್ ಮೃತಪಟ್ಟಿರುವುದು ಶಾಸಕ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿಯ ಗನ್ಮ್ಯಾನ್ ನಡೆಸಿದ ಗುಂಡಿನ ದಾಳಿಯಿಂದಲೇ ಎಂಬುದು ಪ್ರಾಥಮಿಕ ತನಿಖೆಯಲ್ಲಿ…

















