ಒಳ ಮೀಸಲಾತಿ ವಿವಾದ: ಪ್ರತಿಭಟನಾ ನಿರತ ದಲಿತ ಸಮುದಾಯಗಳ ಭೇಟಿ ಮಾಡಿದ ಸಚಿವ ಎಂ.ಬಿ. ಪಾಟೀಲ್
ಬೆಂಗಳೂರು: ಒಳ ಮೀಸಲಾತಿ ರಹಿತ ಹಳೆ ಮೀಸಲಾತಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ ಹಾಗೂ ವಿವಿಧ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ…

















