ಬುಡಕಟ್ಟು ಜನರು ದುಶ್ಚಟ ತ್ಯಜಿಸಿ ಶಿಕ್ಷಣ, ಕ್ರೀಡೆಗೆ ಆದ್ಯತೆ ನೀಡಿ: ಶಾಸಕ ಸಿ. ಪುಟ್ಟರಂಗಶೆಟ್ಟಿ ಕರೆ
ಚಾಮರಾಜನಗರ: “ಬದಲಾದ ಕಾಲಘಟ್ಟದಲ್ಲಿ ಬುಡಕಟ್ಟು ಜನರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ದೃಢಕಾಯತೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಆದಿವಾಸಿಗಳು ಇವುಗಳನ್ನು ತ್ಯಜಿಸಿ ಶಿಕ್ಷಣ ಮತ್ತು ಕ್ರೀಡೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು,” ಎಂದು ಎಂ.ಎಸ್.ಐ.ಎಲ್ (MSIL) ಅಧ್ಯಕ್ಷರು ಹಾಗೂ ಶಾಸಕರಾದ ಸಿ.…

















