ಬಂಜಾರ ಸಮುದಾಯದ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣದ ಶಕ್ತಿ ನೀಡಿ: ಜಿಲ್ಲಾಧಿಕಾರಿ ಶ್ರೀರೂಪ ಕರೆ
ಚಾಮರಾಜನಗರ: ಇಂದಿನ ತೀವ್ರ ಸ್ಪರ್ಧಾತ್ಮಕ ಯುಗದಲ್ಲಿ ಬಂಜಾರ ಸಮುದಾಯದ ಪೋಷಕರು ತಮ್ಮ ಮಕ್ಕಳಿಗೆ, ವಿಶೇಷವಾಗಿ ಹೆಣ್ಣುಮಕ್ಕಳಿಗೆ ಕೇವಲ ಪ್ರಾಥಮಿಕ ಶಿಕ್ಷಣಕ್ಕೆ ಸೀಮಿತಗೊಳಿಸದೆ ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು. ತಾಲೂಕಿನ ಮೂಕನಪಾಳ್ಯದ ಲಕ್ಷ್ಮೀದೇವಿ ಬಂಜಾರ ರಂಗಮಂದಿರದಲ್ಲಿ…

















