ಬೆಂಗಳೂರು: ಜಿಬಿಎ ವೆಬ್ಸೈಟ್ ವ್ಯತ್ಯಯ; ಮತದಾರರ ಪಟ್ಟಿ ಆಕ್ಷೇಪಣೆ ಅವಧಿ ವಿಸ್ತರಣೆಗೆ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ಮನವಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP/GBA) ವ್ಯಾಪ್ತಿಯ ಚುನಾವಣಾ ಕರಡು ಮತದಾರರ ಪಟ್ಟಿಯ ಪರಿಶೀಲನೆಯಲ್ಲಿ ಉಂಟಾಗಿರುವ ತಾಂತ್ರಿಕ ಅಡಚಣೆಗಳನ್ನು ಸರಿಪಡಿಸಲು ಹಾಗೂ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ವಿಸ್ತರಿಸುವಂತೆ ಒತ್ತಾಯಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ನೇತೃತ್ವದ ಬಿಜೆಪಿ ನಿಯೋಗವು…

















