ಮೈಸೂರು ಟ್ರಾವೆಲ್ ಮಾರ್ಟ್ 2026: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಆಹ್ವಾನ ನೀಡಿದ ಸಂಸದ ಯದುವೀರ್
ನವದೆಹಲಿ: ಮೈಸೂರಿನ ಪ್ರವಾಸೋದ್ಯಮಕ್ಕೆ ಜಾಗತಿಕ ವೇದಿಕೆ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ‘ಮೈಸೂರು ಟ್ರಾವೆಲ್ ಮಾರ್ಟ್ 2026’ ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯ ಅತಿಥಿಗಳಾಗಿ ಆಗಮಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…

















