ಯಡಿಯೂರಪ್ಪ ಅವರಿಗೆ ಅರಳು ಮರಳು: ಸಿದ್ದರಾಮಯ್ಯ ತಿರುಗೇಟು
ಬಾಗಲಕೋಟೆ: “ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅರಳು ಮರಳು ಶುರುವಾಗಿದೆ. ಅವರು ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಟ್ಟು, ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ ಎಂಬುದನ್ನು ಆಧಾರ ಸಹಿತ ಸಾಬೀತುಪಡಿಸಲಿ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ನವನಗರದ…

















