ಈ ಸಲವೂ ಕಪ್ ನಮ್ಮದೇ! ಡಬ್ಲ್ಯೂಪಿಎಲ್ ಚಾಂಪಿಯನ್ ಆಗಿ ಆರ್‌ಸಿಬಿ ಮಹಿಳಾ ತಂಡದ ದಿಗ್ವಿಜಯ: ಬೆಂಗಳೂರಿನಲ್ಲಿ ಹಬ್ಬದ ವಾತಾವರಣ
ವಡೋದರಾ: ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಸಾಧ್ಯವಾದುದನ್ನು ಸಾಧ್ಯವಾಗಿಸಿ ತೋರಿಸಿದೆ. ಗುರುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ, ದಾಖಲೆಯ ಜಯದೊಂದಿಗೆ ಎರಡನೇ ಬಾರಿಗೆ…

















