ಯಮಕನಮರಡಿಯಲ್ಲಿ ಅತ್ಯಾಧುನಿಕ ಪೊಲೀಸ್ ಫೈರಿಂಗ್ ರೇಂಜ್ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಯಮಕನಮರಡಿ ಕ್ಷೇತ್ರದ ಪಾಶ್ಚಾಪೂರ ಗ್ರಾಮದ ಸಮೀಪದಲ್ಲಿ ಇಂದು ಕರ್ನಾಟಕ ಪೊಲೀಸ್ ಇಲಾಖೆಯ ಶೂಟಿಂಗ್ ತರಬೇತಿ ಕೇಂದ್ರವನ್ನು (ಫೈರಿಂಗ್ ರೇಂಜ್) ಉದ್ಘಾಟಿಸಲಾಯಿತು. ನಮ್ಮ ಯಮಕನಮರಡಿ ಕ್ಷೇತ್ರದಲ್ಲಿ ಪೊಲೀಸ್ ಇಲಾಖೆಯ ಮಹತ್ವದ ತರಬೇತಿ ಕೇಂದ್ರ ಸ್ಥಾಪನೆಯಾಗಿರುವುದು ಸಂತಸವನ್ನು ತಂದಿದೆ. ಈ ವೇಳೆ ಬೆಳಗಾವಿ…

















