ದಾವಣಗೆರೆ ದಕ್ಷಿಣ: ಎನ್‌ಡಿಎ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಪರ ಎಚ್.ಡಿ. ಕುಮಾರಸ್ವಾಮಿ ಬಿರುಸಿನ ಪ್ರಚಾರ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು, ಎನ್‌ಡಿಎ (NDA) ಮೈತ್ರಿಕೂಟದ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಪರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಬೃಹತ್ ಪ್ರಚಾರ ನಡೆಸಿ ಮತಯಾಚಿಸಿದರು. ಕ್ಷೇತ್ರದ ವಿವಿಧೆಡೆ ಮತದಾರರನ್ನುದ್ದೇಶಿಸಿ ಮಾತನಾಡಿದ…

















