ಮಕ್ಕಳೇ ದೇಶದ ಆಸ್ತಿ; ಸ್ವಾತಂತ್ರ್ಯ ಪಾಳ್ಯದಲ್ಲಿ ಹೈಟೆಕ್ ಅಂಗನವಾಡಿ ಕೇಂದ್ರ ಲೋಕಾರ್ಪಣೆ ಮಾಡಿದ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಮಕ್ಕಳ ಆರೋಗ್ಯ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸುಭಾಷ್ ನಗರದ ಸ್ವಾತಂತ್ರ್ಯ ಪಾಳ್ಯದಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕೇಂದ್ರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದರು.…

















