ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿಯಾದ ಕೊಡಗಿನ ನೂತನ ಎಸ್ಪಿ ಬಿಂದು ಮಣಿ
ವಿರಾಜಪೇಟೆ: ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ಅಧಿಕಾರ ವಹಿಸಿಕೊಂಡಿರುವ ಬಿಂದು ಮಣಿ ಅವರು ಇಂದು ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿಯಾದರು. ವಿರಾಜಪೇಟೆಯಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ನಡೆದ…

















