ಭರತ್ ರೆಡ್ಡಿ ಗೂಂಡಾಗಿರಿಗೆ ಹೆದರುವ ಪ್ರಶ್ನೆಯೇ ಇಲ್ಲ: ಬಿ. ಶ್ರೀರಾಮುಲು ಸವಾಲು
ಬಳ್ಳಾರಿ, ಜ. 3- ನಗರದಲ್ಲಿ ನಡೆದ ಪೈರಿಂಗ್ ನಲ್ಲಿ ಗುಂಡು ಹಾರಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಬಿಜೆಪಿ ಮುಖಂಡ, ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದ್ದಾರೆ. ನಗರದ ಜನಾರ್ದನರೆಡ್ಡಿ ಅವರ ನಿವಾಸದಲ್ಲಿ ಶಾಸಕ ಜನಾರ್ದನರೆಡ್ಡಿ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

















