ಚಾಮರಾಜನಗರ ಜಿಲ್ಲೆಯಲ್ಲಿ ‘ಜಲ ಜೀವನ್ ಮಿಷನ್’ ಹಾಗೂ ‘ಸ್ವಚ್ಛ ಭಾರತ್’ ಅಭಿಯಾನದ ಪ್ರಗತಿ ಪರಿಶೀಲನೆ; ಗುಣಮಟ್ಟದ ಕಾಮಗಾರಿಗೆ ಸಿಇಒ ಸೂಚನೆ
ಚಾಮರಾಜನಗರ: ಜಿಲ್ಲೆಯ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಮತ್ತು ಸುಸಜ್ಜಿತ ನೈರ್ಮಲ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಚಾಮರಾಜನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (DWSM) ಸಮಿತಿ ಸಭೆಯನ್ನು ನಡೆಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…

















