ಬಾಬು ಜಗಜೀವನ್ ರಾಮ್ 119ನೇ ಜಯಂತಿ: ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಂದ ಪುಷ್ಪ ನಮನ
ಬೆಂಗಳೂರು: ಭಾರತದ ಮಾಜಿ ಉಪ ಪ್ರಧಾನಿ ಹಾಗೂ ಶೋಷಿತ ವರ್ಗಗಳ ಧ್ವನಿಯಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿ ಅವರಿಗೆ ಗೌರವಪೂರ್ವಕ ಪುಷ್ಪ ನಮನ ಸಲ್ಲಿಸಲಾಯಿತು. ಗೌರವ ಸಮರ್ಪಣೆ: ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ…

















