ಲಂಬಾಣಿ ಸಮುದಾಯದ ಬದುಕಿಗೆ ಕಾಂಗ್ರೆಸ್ ಸರ್ಕಾರ ಹೊಸ ರೂಪ ನೀಡಿದೆ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸೂರಗೊಂಡನಕೊಪ್ಪ (ನ್ಯಾಮತಿ): “ಲಂಬಾಣಿ ಸಮುದಾಯದ ಹಿತರಕ್ಷಣೆ ಮತ್ತು ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆ ಅಪಾರ. ಇತಿಹಾಸವನ್ನು ಯಾರೂ ಬದಲಿಸಲು ಸಾಧ್ಯವಿಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾರ್ಮಿಕವಾಗಿ ನುಡಿದರು. ಬೆಂಗಳೂರಿನ ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ…

















