ಸದಾಶಿವನಗರದಲ್ಲಿ ಶಿವಾಜಿ ಮಹಾರಾಜರ ಜಯಂತೋತ್ಸವ: ಧೈರ್ಯ ಮತ್ತು ಸುಶಾಸನದ ಪ್ರತೀಕಕ್ಕೆ ಸಚಿವ ದಿನೇಶ್ ಗುಂಡೂರಾವ್ ನಮನ
ಬೆಂಗಳೂರು: ಬೆಂಗಳೂರಿನ ಸದಾಶಿವನಗರದಲ್ಲಿ ಕರ್ನಾಟಕ ಮರಾಠ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಭಾಗವಹಿಸಿ, ಮಹಾರಾಜರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ…

















