ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗರಂ: ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದ ಬಿಜೆಪಿ ನಾಯಕ
ಬೆಂಗಳೂರು: ರಾಜ್ಯದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ವೈಫಲ್ಯಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ…

















