ಕೋಲಾರದಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ: ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಹೊಸ ಭರವಸೆ
ಕೋಲಾರ: ಜಿಲ್ಲೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಹಾಗೂ ಸಬಲೀಕರಣಕ್ಕೆ ಹೊಸ ವೇಗ ನೀಡುವ ಉದ್ದೇಶದಿಂದ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ‘ಅಕ್ಕ ಪಡೆ’ ಯೋಜನೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು.…

















