ಬಳ್ಳಾರಿಯ ಘಟನೆಗಳಿಂದ ಮನಸ್ಸಿಗೆ ನೋವಾಗಿದೆ: ಗಲಭೆ ಕುರಿತು ಹೆಚ್.ಡಿ. ದೇವೇಗೌಡ ವಿಷಾದ
ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿರುವ ಗುಂಡಿನ ದಾಳಿ, ಗಲಭೆ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಳ್ಳಾರಿ ಘಟನೆಯನ್ನು ಟಿವಿಯಲ್ಲಿ ನೋಡಿದ್ದೇನೆ.…

















