ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ 4 ಪ್ರಮುಖ ರೈಲುಗಳ ನಿಲುಗಡೆಗೆ ಚಾಲನೆ: ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ!
ಬೆಂಗಳೂರು: ರಾಜಧಾನಿಯ ನಾಯಂಡಹಳ್ಳಿ ಭಾಗದ ರೈಲು ಪ್ರಯಾಣಿಕರ ದಶಕಗಳ ಬೇಡಿಕೆ ಈಡೇರಿದೆ. ಇಂದು ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಮೈಸೂರು ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುವ ನಾಲ್ಕು ಪ್ರಮುಖ ಎಕ್ಸ್ಪ್ರೆಸ್ ರೈಲುಗಳ ಹೆಚ್ಚುವರಿ ನಿಲುಗಡೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಸ್ಥಳೀಯರಿಗೆ ಮತ್ತು ಉದ್ಯೋಗಿಗಳಿಗೆ…

















