ತುಮಕೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆ
ತುಮಕೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಮತ್ತು ಫಲಿತಾಂಶವನ್ನು ಉತ್ತಮಪಡಿಸಲು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಮತ್ತು ಮುಖ್ಯ ಶಿಕ್ಷಕರಿಗೆ ಖಡಕ್ ಸೂಚನೆ ನೀಡಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ…

















