“ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ”: ದಾವಣಗೆರೆಯಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ದಾವಣಗೆರೆ: “ಬಿಜೆಪಿಯವರು ನನ್ನನ್ನು ಸಾಲದ ರಾಮಯ್ಯ ಎಂದು ಕರೆಯುತ್ತಾರೆ. ಆದರೆ ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ನಾನು ‘ಅನ್ನದ ರಾಮಯ್ಯ’ ಎನ್ನುವುದನ್ನು ತೋರಿಸಿಕೊಡಿ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತದಾರರಲ್ಲಿ ಮನವಿ ಮಾಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್…

















