ರಾಜ್ಯದಲ್ಲಿ ಮರ್ಯಾದಾ ಹತ್ಯೆಗಳನ್ನು ತಡೆಗಟ್ಟಲು ಕಾನೂನು -ಸಿದ್ದರಾಮಯ್ಯ ಸರ್ಕಾರ ನಿರ್ಧಾರ
ಒಂದಷ್ಟು ಮಂದಿ ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಒತ್ತಾಯಿಸಿದ್ದಾರೆ. ಹುಬ್ಬಳ್ಳಿ, ಚಿತ್ರದುರ್ಗದಲ್ಲಿ ಅಂತಹ ಪ್ರಕಣಗಳು ನಡೆದಿವೆ. ಕಾಯ್ದೆ ತರೋದು ಮುಖ್ಯ ಅಲ್ಲ, ಅನುಷ್ಠಾನಕ್ಕೆ ತರಬೇಕು. ರಾಜ್ಯದಲ್ಲಿ ಮರ್ಯಾದೆ ಹತ್ಯೆ ವಿರೋಧಿ ಕಾಯ್ದೆ ಜಾರಿಗೆ ತರೋದಾಗಿ ಸಿಎಂ ಹೇಳಿದ್ದಾರೆ. ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ…











