ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಇನ್ನು ಮುಂದೆ ಡಿಜಿಲಾಕರ್‌ನಲ್ಲೇ ಲಭ್ಯ ಅಂಕಪಟ್ಟಿ!
ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿರುವ ಕರ್ನಾಟಕ ಸರ್ಕಾರ, ಈಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾದ ಸೌಲಭ್ಯವೊಂದನ್ನು ಜಾರಿಗೆ ತಂದಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ, ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡಿಜಿಲಾಕರ್ (Digilocker)…

















