ಬೀದರ್ನಲ್ಲಿ ಜನವರಿ 24ರಿಂದ 26ರವರೆಗೆ ರಾಜ್ಯ ಮಟ್ಟದ ‘ವೀರಲೋಕ ಪುಸ್ತಕ ಸಂತೆ’: ಲೋಗೋ ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ
ಬೀದರ್: ಭಾಲ್ಕಿಯ ಹಿರೇಮಠ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಜನೆವರಿ 24, 25 ಮತ್ತು 26 ರಂದು ಬೀದರ್ ನಗರದ ಸಾಯಿ ಸ್ಕೂಲ್ ಮೈದಾನದಲ್ಲಿ ರಾಜ್ಯ ಮಟ್ಟದ ‘ವೀರಲೋಕ ಪುಸ್ತಕ ಸಂತೆ’ ಆಯೋಜಿಸಲಾಗಿದೆ ಎಂದು ಅರಣ್ಯ ಹಾಗೂ…

















