ಅಯೋಧ್ಯೆ ಶಿಲ್ಪಿ ಅರುಣ್ ಯೋಗಿರಾಜ್‌ರಿಂದ ಶಾಮನೂರು ಶಿವಶಂಕರಪ್ಪ ಪುತ್ಥಳಿ ಅನಾವರಣ
ದಾವಣಗೆರೆ: ಅಯೋಧ್ಯೆಯ ಶ್ರೀರಾಮ ಮಂದಿರದ ‘ರಾಮಲಲ್ಲಾ’ ಮೂರ್ತಿಯನ್ನು ಕೆತ್ತುವ ಮೂಲಕ ವಿಶ್ವದಾದ್ಯಂತ ಮನೆಮಾತಾಗಿರುವ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ , ಇದೀಗ ಕರುನಾಡಿನ ಹಿರಿಯ ರಾಜಕಾರಣಿ ಹಾಗೂ ಲಿಂಗಾಯತ ಸಮಾಜದ ಮುತ್ಸದ್ದಿ ನಾಯಕ ದಿವಂಗತ ಡಾ. ಶಾಮನೂರು ಶಿವಶಂಕರಪ್ಪಅವರ ಭವ್ಯ ಪುತ್ಥಳಿಯನ್ನು…

















