ರಾಜ್ಯದಲ್ಲಿ ಎಲ್‌ಪಿಜಿ ಕೊರತೆ ಇಲ್ಲ, ಪ್ಯಾನಿಕ್ ಬುಕ್ಕಿಂಗ್ ಬೇಡ: ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಮತ್ತು ಸಾರ್ವಜನಿಕರು ಆತಂಕಕ್ಕೆ ಒಳಗಾಗಿ ಅನಗತ್ಯವಾಗಿ ಸಿಲಿಂಡರ್ ಬುಕ್ ಮಾಡಬಾರದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಗ್ಯಾಸ್…

















